Bible Versions
Bible Books

Lamentations 4:11 (KJV) King James Version

Versions

KNV   ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
ERVKN   ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು. ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us