Versions
KNV ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
ERVKN “ತೊಲಗಿ ಹೋಗಿ! ತೊಲಗಿ ಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.