Versions
KNV ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
ERVKN ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರುವುದಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು. ಆದರೆ ಯಾವ ಜನಾಂಗವೂ ಬರಲಿಲ್ಲ.