Bible Versions
Bible Books

Lamentations 4:18 (KJV) King James Version

Versions

KNV   ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
ERVKN   ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. ನಮ್ಮ ಅಂತ್ಯವು ಸಮೀಪಿಸಿತು. ನಮ್ಮ ಕಾಲವು ಮುಗಿಯಿತು. ನಮ್ಮ ಕೊನೆಯು ಬಂದಿತು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us