Bible Versions
Bible Books

Lamentations 4:19 (KJV) King James Version

Versions

KNV   ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
ERVKN   ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಯಾಗಿದ್ದರು. ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us