Versions
KNV ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
ERVKN ಚೀಯೋನಿನ ಜನರು ಬಂಗಾರದಂತೆ ಅಮೂಲ್ಯವಾಗಿದ್ದರು. ಆದರೆ ಈಗ ವೈರಿಗಳು ಅವರನ್ನು ಕುಂಬಾರನಿಂದ ಮಾಡಲ್ಪಟ್ಟಿರುವ ಜೇಡಿಮಣ್ಣಿನ ಹಳೆಯ ಮಡಕೆಗಳೊ ಎಂಬಂತೆ ಪರಿಗಣಿಸಿದ್ದಾರೆ.