Versions
KNV ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
ERVKN ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.