Bible Versions
Bible Books

Leviticus 10:17 (KJV) King James Version

Versions

KNV   ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
ERVKN   “ನೀವು ಹೋತದ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು. ಅದು ಬಹಳ ಪವಿತ್ರವಾದದ್ದಲ್ಲವೇ? ನೀವು ಯಾಕೆ ಅದನ್ನು ಯೆಹೋವನ ಸನ್ನಿಧಿಯಲ್ಲಿ ತಿನ್ನಲಿಲ್ಲ? ನೀವು ಜನರ ಪಾಪಪರಿಹಾರ ಮಾಡುವಂತೆಯೂ ಜನರ ದೋಷವನ್ನು ಪರಿಹಾರಮಾಡುವಂತೆಯೂ ಯೆಹೋವನು ಅದನ್ನು ನಿಮಗೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us