Bible Versions
Bible Books

Leviticus 11:42 (KJV) King James Version

Versions

KNV   ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.
ERVKN   ಹೊಟ್ಟೆಯ ಮೇಲೆ ತೆವಳಿಕೊಂಡು ಹೋಗುವ ಜಂತುವನ್ನು ಅಥವಾ ತನ್ನ ನಾಲ್ಕು ಕಾಲುಗಳಲ್ಲಿ ನಡೆಯುವ ಜಂತುವನ್ನು ಅಥವಾ ಅನೇಕ ಕಾಲುಗಳುಳ್ಳ ಜಂತುಗಳನ್ನು ನೀವು ತಿನ್ನಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us