Bible Versions
Bible Books

Leviticus 11:45 (KJV) King James Version

Versions

KNV   ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
ERVKN   ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us