Bible Versions
Bible Books

Leviticus 12:4 (KJV) King James Version

Versions

KNV   ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.
ERVKN   ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us