Bible Versions
Bible Books

Leviticus 13:19 (KJV) King James Version

Versions

KNV   ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು.
ERVKN   ಆದರೆ ಹುಣ್ಣಿದ್ದ ಜಾಗದಲ್ಲಿ ಬೆಳ್ಳಗಾದ ಊತವಿದ್ದರೆ ಅಥವಾ ಕೆಂಪುಬಿಳುಪು ಮಿಶ್ರವಾದ ಹೊಳೆಯುವ ಮಚ್ಚೆಯಿದ್ದರೆ, ಚರ್ಮದ ಭಾಗವನ್ನು ಯಾಜಕನಿಗೆ ತೋರಿಸಬೇಕು.
IRVKN   ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us