Bible Versions
Bible Books

Leviticus 13:3 (KJV) King James Version

Versions

KNV   ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
ERVKN   ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡಬೇಕು. ಮಚ್ಚೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಮಚ್ಚೆಯು ಅವನ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಪರೀಕ್ಷಿಸಿದ ನಂತರ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು.
IRVKN   ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us