Bible Versions
Bible Books

Leviticus 13:37 (KJV) King James Version

Versions

KNV   ಆದರೆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
ERVKN   ಆದರೆ ರೋಗವು ನಿಂತುಹೋಗಿ, ಕಪ್ಪಾದ ಕೂದಲು ಜಾಗದಲ್ಲಿ ಬೆಳೆಯುತ್ತಿದ್ದರೆ, ರೋಗವು ವಾಸಿಯಾಗಿದೆ ಎಂದರ್ಥ. ವ್ಯಕ್ತಿಯು ಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.
IRVKN   ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us