Bible Versions
Bible Books

Leviticus 13:46 (KJV) King James Version

Versions

KNV   ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
ERVKN   ವ್ಯಕ್ತಿಯು ತನಗೆ ರೋಗವಿರುವ ಕಾಲವೆಲ್ಲಾ ಅಶುದ್ಧನಾಗಿರುವನು. ವ್ಯಕ್ತಿಯು ಅಶುದ್ಧನಾಗಿದ್ದಾನೆ. ಅವನು ಒಂಟಿಯಾಗಿ ವಾಸಿಸಬೇಕು. ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.
IRVKN   ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us