Bible Versions
Bible Books

Leviticus 13:49 (KJV) King James Version

Versions

KNV   ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.
ERVKN   ಹಸಿರು ಅಥವಾ ಕೆಂಪು ಬಣ್ಣದ ಬೂಷ್ಟು ಬಟ್ಟೆಯ, ಚರ್ಮದ, ನೇಯ್ದ ಮತ್ತು ಹೆಣೆದ ಸಾಮಗ್ರಿಗಳ ಮೇಲೆ ಇದ್ದರೆ, ಆಗ ಅದನ್ನು ಯಾಜಕನಿಗೆ ತೋರಿಸಬೇಕು.
IRVKN   ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us