Bible Versions
Bible Books

Leviticus 13:51 (KJV) King James Version

Versions

KNV   ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.
ERVKN   This verse may not be a part of this translation
IRVKN   ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ತೊಗಲಿನಲ್ಲಿ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ವಸ್ತುವು ಅಶುದ್ಧ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us