Bible Versions
Bible Books

Leviticus 14:19 (KJV) King James Version

Versions

KNV   ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು.
ERVKN   “ತರುವಾಯ ಯಾಜಕನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಬೇಕು. ಯಾಜಕನು ಪಾಪಪರಿಹಾರಕ ಯಜ್ಞಮಾಡುವುದರ ಮೂಲಕ ವ್ಯಕ್ತಿಯ ಅಶುದ್ಧತ್ವಕ್ಕಾಗಿ ಪ್ರಾಯಶ್ಚಿತ್ತ ಮಾಡುವನು. ಅದರ ನಂತರ ಸರ್ವಾಂಗಹೋಮಕ್ಕಾಗಿ ಯಾಜಕನು ಎರಡನೆಯ ಟಗರನ್ನು ವಧಿಸುವನು.
IRVKN   “ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಮೇಲೆ ಯಾಜಕನು ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us