Bible Versions
Bible Books

Leviticus 14:22 (KJV) King James Version

Versions

KNV   ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
ERVKN   ಎರಡು ಬೆಳವಕ್ಕಿಗಳನ್ನು ಮತ್ತು ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಳ್ಳಬೇಕು. ಬಡವರು ಸಹ ಅವುಗಳನ್ನು ಕೊಡಲು ಶಕ್ತರಾಗಿರುವರು. ಒಂದು ಪಕ್ಷಿಯು ಪಾಪಪರಿಹಾರಕ ಯಜ್ಞಕ್ಕಾಗಿಯೂ ಇನ್ನೊಂದು ಪಕ್ಷಿಯು ಸರ್ವಾಂಗಹೋಮಕ್ಕಾಗಿಯೂ ಇರುತ್ತದೆ.
IRVKN   ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us