Versions
KNV ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ
ERVKN “ಒಂದುವೇಳೆ ಒಬ್ಬನು ಹಳೆಯ ಕಲ್ಲುಗಳನ್ನು ಮತ್ತು ಮಣ್ಣನ್ನು ತೆಗೆಸಿ ಹೊಸ ಕಲ್ಲುಗಳನ್ನು ಮಣ್ಣನ್ನು ಮತ್ತು ಹೊಸ ಮಡ್ಡಿಯನ್ನು ಹಾಕಿಸಿದ್ದರೂ ಬೂಷ್ಟು ಮತ್ತೆ ಆ ಮನೆಯಲ್ಲಿ ಕಾಣಿಸಿಕೊಂಡರೆ,
IRVKN “ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.