Versions
KNV ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
ERVKN ಯಾವನಾದರೂ ಅವಳು ಕುಳಿತುಕೊಂಡಿದ್ದ ಯಾವ ವಸ್ತುವನ್ನಾದರೂ ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.