Bible Versions
Bible Books

Leviticus 15:24 (KJV) King James Version

Versions

KNV   ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು.
ERVKN   “ಪುರುಷನು ಸ್ತ್ರೀಯ ಮುಟ್ಟಿನ ಸಮಯದಲ್ಲಿ ಆಕೆಯೊಡನೆ ಲೈಂಗಿಕ ಸಂಪರ್ಕ ಹೊಂದಿದರೆ, ಆಗ ಅವನು ಏಳು ದಿನಗಳವರೆಗೆ ಅಶುದ್ಧನಾಗಿರುವನು. ಅವನು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us