Bible Versions
Bible Books

Leviticus 15:29 (KJV) King James Version

Versions

KNV   ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
ERVKN   ಬಳಿಕ ಎಂಟನೆಯ ದಿನದಲ್ಲಿ ಸ್ತ್ರೀಯು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಳ್ಳಬೇಕು. ಅವಳು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us