Versions
KNV ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು.
ERVKN ಅಲ್ಲದೆ ಸ್ರಾವವುಳ್ಳ ವ್ಯಕ್ತಿಯನ್ನು ಯಾವನಾದರೂ ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.