Bible Versions
Bible Books

Leviticus 16:10 (KJV) King James Version

Versions

KNV   ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.
ERVKN   ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೀವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳುಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us