Bible Versions
Bible Books

Leviticus 18:21 (KJV) King James Version

Versions

KNV   ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
ERVKN   “ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us