Bible Versions
Bible Books

Leviticus 18:9 (KJV) King James Version

Versions

KNV   ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.
ERVKN   “ಸಹೋದರಿಯೊಂದಿಗೆ, ಅಂದರೆ ನಿಮ್ಮ ತಂದೆ ಅಥವಾ ತಾಯಿಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಿಮ್ಮ ಸಹೋದರಿಯು ನಿಮ್ಮ ಮನೆಯಲ್ಲಾಗಲಿ ಅಥವಾ ಇನ್ನೊಂದು ಸ್ಥಳದಲ್ಲಾಗಲಿ ಹುಟ್ಟಿದರೂ ಆಕೆಯೊಡನೆ ಲೈಂಗಿಕ ಸಂಬಂಧ ಮಾಡಬಾರದು.
IRVKN   ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us