Bible Versions
Bible Books

Leviticus 19:25 (KJV) King James Version

Versions

KNV   ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   ಬಳಿಕ ಐದನೆಯ ವರ್ಷದಲ್ಲಿ, ನೀವು ಮರದ ಹಣ್ಣನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!
IRVKN   ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us