Bible Versions
Bible Books

Leviticus 19:28 (KJV) King James Version

Versions

KNV   ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
ERVKN   ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯ ಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!
IRVKN   “ ‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us