Bible Versions
Bible Books

Leviticus 1:17 (KJV) King James Version

Versions

KNV   ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
ERVKN   ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us