Bible Versions
Bible Books

Leviticus 1:5 (KJV) King James Version

Versions

KNV   ಅವನು ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ERVKN   “ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us