Bible Versions
Bible Books

Leviticus 20:21 (KJV) King James Version

Versions

KNV   ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
ERVKN   “ತನ್ನ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸುವುದು ತಪ್ಪಾಗಿದೆ. ಅವನು ತನ್ನ ಸಹೋದರನಿಗೆ ಅವಮಾನ ಮಾಡಿದವನಾಗಿದ್ದಾನೆ. ಅವರಿಗೆ ಮಕ್ಕಳಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us