Bible Versions
Bible Books

Leviticus 22:11 (KJV) King James Version

Versions

KNV   ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
ERVKN   ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us