Bible Versions
Bible Books

Leviticus 22:5 (KJV) King James Version

Versions

KNV   ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--
ERVKN   ಯಾವುದೇ ಅಶುದ್ಧವಾದ ಹರಿದಾಡುವ ಜಂತುಗಳನ್ನು ಮುಟ್ಟಿದರೆ, ಅಶುದ್ಧನಾದ ವ್ಯಕ್ತಿಯನ್ನು ಮುಟ್ಟಿದರೆ ಅಶುದ್ಧನಾಗುವನು. ಯಾವುದು ಅವನನ್ನು ಅಶುದ್ಧಪಡಿಸಿತು ಎಂಬುದು ಪ್ರಾಮುಖ್ಯವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us