Bible Versions
Bible Books

Leviticus 24:10 (KJV) King James Version

Versions

KNV   ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್‌ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು.
ERVKN   ಇಸ್ರೇಲಿನ ಒಬ್ಬ ಸ್ತ್ರೀಗೆ ಒಬ್ಬ ಮಗನಿದ್ದನು. ಅವನ ತಂದೆ ಈಜಿಪ್ಟಿನವನು. ಪಾಳೆಯದಲ್ಲಿದ್ದ ಇಸ್ರೇಲರ ಮಧ್ಯದಿಂದ ಅವನು ಹೊರಬಂದನು. ಅವನು ಒಬ್ಬ ಇಸ್ರೇಲನೊಡನೆ ಜಗಳವಾಡತೊಡಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us