Bible Versions
Bible Books

Leviticus 25:10 (KJV) King James Version

Versions

KNV   ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
ERVKN   ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us