Versions
KNV ತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
ERVKN ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ತಿರುಗಿ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.