Versions
KNV ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.
ERVKN ಬಳಿಕ ನಿಮ್ಮನ್ನು ಬಿಟ್ಟುಹೋಗಲು ಅವನಿಗೆ ಹಕ್ಕಿದೆ. ಅವನು ತನ್ನ ಮಕ್ಕಳನ್ನು ಕರೆದುಕೊಂಡು ತನ್ನ ಕುಟುಂಬಕ್ಕೆ ಮರಳಿ ಹೋಗಬಹುದು. ಅವನು ತನ್ನ ಪೂರ್ವಿಕರ ಸ್ವತ್ತನ್ನು ಹಿಂದಕ್ಕೆ ಪಡೆಯಬಹುದು.