Bible Versions
Bible Books

Leviticus 25:47 (KJV) King James Version

Versions

KNV   ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾ ಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯನಾಗಲಿ ಪ್ರವಾಸಿಯಾಗಲಿ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡರೆ
ERVKN   “ಒಂದುವೇಳೆ ನಿಮ್ಮ ಸ್ವದೇಶದವನು ಬಡವನಾಗಿದ್ದು, ನಿಮ್ಮ ಮಧ್ಯದಲ್ಲಿ ವಾಸಿಸಲು ಬಂದ ಐಶ್ವರ್ಯವಂತನಾದ ಪರದೇಶಸ್ಥನಿಗಾಗಲಿ ಅಥವಾ ಅವನ ಕುಟುಂಬದ ಸದಸ್ಯನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ತನ್ನನ್ನು ಬಿಡಿಸಿಕೊಳ್ಳುವ ಹಕ್ಕಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us