Versions
KNV ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
ERVKN ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದವರೆಗೆ ಉಳಿಯುವಂತೆ ನಿಮಗೆ ಬೇಕಾದಷ್ಟು ದವಸಧಾನ್ಯಗಳಿರುತ್ತದೆ. ನೀವು ಹೊಸ ಬೆಳೆಯನ್ನು ಕೊಯ್ಯುವಿರಿ. ಆದರೆ ಹೊಸ ಬೆಳೆಯನ್ನು ಸಂಗ್ರಹಿಸಬೇಕಾದರೆ ಹಳೆ ಬೆಳೆಯನ್ನು ಬಿಸಾಡಬೇಕಾಗುತ್ತದೆ.