Versions
KNV ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
ERVKN ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.