Bible Versions
Bible Books

Leviticus 27:14 (KJV) King James Version

Versions

KNV   ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.
ERVKN   “ಒಬ್ಬನು ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದಕ್ಕೆ ಬೆಲೆಯನ್ನು ನಿರ್ಣಯಿಸುವನು. ಮನೆಯು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us