Bible Versions
Bible Books

Leviticus 27:9 (KJV) King James Version

Versions

KNV   ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು.
ERVKN   “ಒಬ್ಬನು ಪಶುಗಳನ್ನು ಯೆಹೋವನಿಗೆ ಯಜ್ಞಕ್ಕಾಗಿ ಪ್ರತಿಷ್ಠಿಸಬಹುದು. ಯಾವನಾದರೂ ಅಂಥ ಪಶುವನ್ನು ತಂದರೆ, ಅದು ಪವಿತ್ರವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us