Bible Versions
Bible Books

Leviticus 2:8 (KJV) King James Version

Versions

KNV   ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
ERVKN   “ನೀವು ವಸ್ತುಗಳಿಂದ ಮಾಡಿದ ಧಾನ್ಯನೈವೇದ್ಯಗಳನ್ನು ಯೆಹೋವನಿಗೆ ಅರ್ಪಿಸುವುದಾದರೆ ನೀವು ವಸ್ತುಗಳನ್ನು ಯಾಜಕನ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಅದನ್ನು ವೇದಿಕೆಯ ಮೇಲಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us