Bible Versions
Bible Books

Leviticus 3:5 (KJV) King James Version

Versions

KNV   ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
ERVKN   ಬಳಿಕ ಆರೋನನ ಪುತ್ರರು ಕೊಬ್ಬನ್ನು ವೇದಿಕೆಗೆ ತಂದು ಅದನ್ನು ಬೆಂಕಿಯಲ್ಲಿ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ ಮೇಲಿಡಬೇಕು. ಅದು ಅಗ್ನಿಯ ಮೂಲಕ ಅರ್ಪಿಸುವ ಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
IRVKN   ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us