Bible Versions
Bible Books

Leviticus 3:8 (KJV) King James Version

Versions

KNV   ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
ERVKN   ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
IRVKN   ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us