Versions
KNV ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ERVKN ಯಾಜಕನು ಸಮಾಧಾನ ಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.