Bible Versions
Bible Books

Leviticus 6:10 (KJV) King James Version

Versions

KNV   ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
ERVKN   ಯಾಜಕನು ತನ್ನ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಳ್ಳಬೇಕು. ಯಾಜಕನು ಸರ್ವಾಂಗಹೋಮ ಮಾಡಿದಾಗ ಬೆಂಕಿಯಿಂದ ಉಂಟಾದ ಬೂದಿಯನ್ನು ತೆಗೆದು ವೇದಿಕೆಯ ಬಳಿಯಲ್ಲಿಡಬೇಕು.
IRVKN   ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us