Bible Versions
Bible Books

Leviticus 6:28 (KJV) King James Version

Versions

KNV   ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
ERVKN   ಪಾಪಪರಿಹಾರಕ ಯಜ್ಞವನ್ನು ಮಣ್ಣಿನ ಮಡಕೆಯಲ್ಲಿ ಬೇಯಿಸಿದರೆ, ಮಡಕೆಯನ್ನು ಒಡೆದುಹಾಕಬೇಕು. ಪಾಪಪರಿಹಾರಕ ಯಜ್ಞವನ್ನು ತಾಮ್ರದ ಪಾತ್ರೆಯಲ್ಲಿ ಬೇಯಿಸಿದರೆ, ಪಾತ್ರೆಯನ್ನು ಉಜ್ಜಿ ನೀರಿನಲ್ಲಿ ತೊಳೆಯಬೇಕು.
IRVKN   ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us