Bible Versions
Bible Books

Leviticus 7:21 (KJV) King James Version

Versions

KNV   ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
ERVKN   “ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನ ಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”
IRVKN   ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’ ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us